ಅಡಕೆ ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಅಡಿಕೆ ಮದ್ದು
ಅರಗ ಜ್ಞಾನೇಂದ್ರ ಅವರು ಮಾತನಾಡಿ, ಪ್ರತಿಷ್ಠಿತ ವಿಶ್ವ ವಿದ್ಯಾಲಯದ ಸಂಸ್ಥೆ ಈ ಕುರಿತು ಸಂಶೋಧನೆ ನಡೆಸಿದ್ದು, ಸದ್ಯದಲ್ಲಿಯೇ ಅಂತರಾಷ್ಟ್ರೀಯ ಮಾನ್ಯತೆ ಪಡೆದ ನಿಯತಕಾಲಿಕಾದಲ್ಲಿ ಪ್ರಕಟಣೆ ಗೊಳ್ಳಲಿದೆ ಎಂದರು.
ಅಡಿಕೆ ಸೇವನೆಯಿಂದ ಹತ್ತು ಹಲವು ಆರೋಗ್ಯ ಲಾಭಗಳಿವೆ ಎಂದು ತಜ್ಞರ ಸಂಶೋಧನಾ ವರದಿಯಿಂದ ಸಾಬೀತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.
ಸಂಸ್ಥೆಯು ನಡೆಸಿದ ಪ್ರಾಥಮಿಕ ಸಂಶೋಧನೆಗಳ ಪ್ರಕಾರ, ಅಡಿಕೆ ತೀವ್ರತರದ ಗಾಯವನ್ನು ಗುಣಪಡಿಸುವ, ಮಧು ಮೇಹ ಸಮಸ್ಯೆಯ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಿಕ ಫಲಿತಾಂಶಗಳು ಬಂದಿವೆ ಎಂದರು.
No comments:
Post a Comment